:
ಭಾವುಕ ಹವ್ಯಕನ ಮನದ ತವಕ
ಹಿಮಧಾರೆ ಹರಿಹರಿದು ಧರೆಪೂರ ಬಿಳಿಸೀರೆ ರವಿರಾಯ ಗಿರಿಯೇರಿ ನಗೆಬೀರಿ ಮನಸೂರೆ ಥಳಥಳನೆ ಹೊಳೆಯುತಿದೆ ಬಿಳಿಶಿಖರ ಬಿಸಿಲಿಗೆ ತಿಳಿಗಾಳಿ ಬಳಿಸುಳಿದು ಕಚಗುಳಿಯು ದೇಹಕೆ .
. . . . . ಕವನತನಯ ಸಖ್ಯಮೇಧ
No comments :
Post a Comment